More titles to consider

Shopping Cart

You're getting the VIP treatment!

With the purchase of Kobo VIP Membership, you're getting 10% off and 2x Kobo Super Points on eligible items.

Item(s) unavailable for purchase
Please review your cart. You can remove the unavailable item(s) now or we'll automatically remove it at Checkout.
itemsitem
See your RECOMMENDATIONS

Synopsis

ಈ ಪುಸ್ತಕದಲ್ಲಿರುವ ಬಿಡಿ ಬಿಡಿ ಬರೆಹಗಳನ್ನು ಒಂದೊಂದಾಗಿ ಓದುತ್ತ ಹೊರಟರೆ, ಒಟ್ಟು ಪುಸ್ತಕದ ಓದು ಮುಗಿಯುವ ಹೊತ್ತಿಗೆ ಕುವೆಂಪುರವರ ಕಾವ್ಯಪ್ರಪಂಚವನ್ನು ಹೊಕ್ಕು ಹೊರಬಂದ ಅನುಭವ ಆಗುತ್ತದೆ. ಬಿ.ಆರ್.ಸತ್ಯನಾರಾಯಣರು ಈ ಪುಸ್ತಕದಲ್ಲಿ ಕುವೆಂಪುರವರ ಕವಿತೆಗಳನ್ನೇ ಬಳಸಿಕೊಂಡು ಒಂದು ಕಾವ್ಯ ಪ್ರಯಾಣ(ಯಾನ) ಮಾಡಿದ್ದಾರೆ. ಇದರಿಂದ ಓದುಗರಿಗೆ ಏಕಕಾಲಕ್ಕೆ ಎರಡು ಪ್ರಯೋಜನಗಳು ದಕ್ಕಿವೆ. ಒಂದು, ಕುವೆಂಪುರವರ ಕವಿತೆಗಳ ಪರಿಚಯ; ಎರಡು, ಕುವೆಂಪುರವರ ಜೀವನ ಮತ್ತು ಮನೋಧರ್ಮದ ಪರಿಚಯ. ಸತ್ಯನಾರಾಯಣರು ತಮ್ಮ ಈ ಗ್ರಂಥ ಸಾಮಾನ್ಯ ಓದುಗರನ್ನು ದೃಷ್ಟಿಯಲ್ಲಿಟ್ಟುಕೊಂಡು ರಚಿತವಾಗಿದೆಯೆಂದು ವಿನಯಪೂರ್ವಕ ವಿಜ್ಞಾಪಿಸಿದ್ದಾರೆ. ಆದರೆ ಇಲ್ಲಿನ ಬರವಣಿಗೆಯ ಹಾಸು ಇನ್ನೂ ಮಿಗಿಲಾಗಿದ್ದು ಪ್ರೌಢರಿಗೂ ಪ್ರಿಯವಾಗುತ್ತದೆ. ಮಹಾಕವಿಯಾಗಿ ದಾರ್ಶನಿಕರಾಗಿ ಸಾಂಸ್ಕೃತಿಕ ನಾಯಕರಾಗಿ ಕುವೆಂಪುರವರು ವರ್ತಮಾನಕ್ಕೆ ಹೇಗೆ ಪ್ರಸ್ತುತರಾಗಿದ್ದಾರೆ ಎಂಬುದನ್ನು ಅವರ ಕಾವ್ಯದಿಂದ ಆಯ್ದ ಭಾಗಗಳಿಂದ ಡಾ. ಬಿ.ಆರ್. ಸತ್ಯನಾರಾಯಣ ಸಮರ್ಥವಾಗಿ ಸ್ಥಾಪಿಸಿ ಅಭಿನಂದನಾರ್ಹರಾಗಿದ್ದಾರೆ. -ನಾಡೋಜ ಪ್ರೊ. ಹಂಪ. ನಾಗರಾಜಯ್ಯ

Ratings and Reviews

Overall rating

No ratings yet
(0)
5 Stars 4 Stars 3 Stars 2 Stars 1 Stars
0 0 0 0 0

Be the first to rate and review this book!

You've already shared your review for this item. Thanks!

We are currently reviewing your submission. Thanks!

(0)

You can read this item using any of the following Kobo apps and devices:

  • DESKTOP
  • eREADERS
  • TABLETS
  • IOS
  • ANDROID
  • BLACKBERRY
  • WINDOWS